-->
ads hereindex.jpg
ದ.ಕ ಜಿಲ್ಲೆಯಾದ್ಯಂತ ಮತದಾರರ ನೋಂದಾಣಿಗೆ ಡಿಸೆಂಬರ್ 17 ಕೊನೆಯ ದಿನ

ದ.ಕ ಜಿಲ್ಲೆಯಾದ್ಯಂತ ಮತದಾರರ ನೋಂದಾಣಿಗೆ ಡಿಸೆಂಬರ್ 17 ಕೊನೆಯ ದಿನ


ಮಂಗಳೂರು ನವೆಂಬರ್ :ನವೆಂಬರ್ 22, 29 ಹಾಗೂ ಡಿಸೆಂಬರ್ 6, ಮತ್ತು 13ರಂದು ಜಿಲ್ಲೆಯಾದ್ಯಂತ ಮಿಂಚಿನ ಮತದಾರರ ನೋಂದಾಣಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಮತದಾರರ ಪಟ್ಟಿಗೆ ಹೆಸರು ಸೇರಿಸಲು ಡಿಸೆಂಬರ್ 17 ಕೊನೆಯ ದಿನವಾಗಿದೆ.


     ವಿಕಲಚೇತನರು, ಮಹಿಳೆಯರು, ದುರ್ಬಲರು ಮತ್ತು ಯುವ ಮತದಾರರ ಅನುಕೂಲಕ್ಕಾಗಿ ಮತದಾರರ ಮಿಂಚಿನ ನೋಂದಾಣಿ ಅಭಿಯಾನವು ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ಘಂಟೆಯವರೆಗೆ ನೋಂದಾಣಿ ಪ್ರಕ್ರಿಯೆಯು ನಡೆಯಲಿದ್ದು , ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಣಿ ಆಗದೇ ಇರುವವರು ಈ ಪ್ರಕ್ರಿಯೆಯ ಸದುಪಯೋಗವನ್ನು ಪಡೆಯುವಂತೆ ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ads on article

Advertise in articles 1

suvidha.jpg

advertising articles 2

Advertise under the article

SNM4.jpeg CLICK-HERE