ಬ್ರೇಕಿಂಗ್ ನ್ಯೂಸ್
ಲೋಡ್ ಆಗುತ್ತಿದೆ...

ಮಂಗಳೂರಿನ ಬೊಕ್ಕಪಟ್ಣದಲ್ಲಿ ಯುವಕನ ಬರ್ಬರ ಹತ್ಯೆ

ಮಂಗಳೂರು: ಮಂಗಳೂರಿನ ಬೊಕ್ಕಪಟ್ಣದಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ನಡೆದಿದೆ.

 ಕುದ್ರೋಳಿ ಸಮೀಪದ ಕರ್ನಲ್‌ ಗಾರ್ಡನ್ ಬಳಿ ಈ ಘಟನೆ ನಡೆದಿದ್ದು ಬೊಕ್ಕಪಟ್ಣ ನಿವಾಸಿ ಇಂದ್ರಜಿತ್ (45) ಕೊಲೆಯಾದವರು.

ನಿನ್ನೆ ರಾತ್ರಿ  ಈ ಘಟನೆ‌ ನಡೆದಿರುವ ಸಾಧ್ಯತೆ ಇದ್ದು ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ.

 ಬರ್ಕೆಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ

ಇತ್ತೀಚಿನ ಸುದ್ದಿಗಳು
×

WhatsApp Group

ಕ್ಷಣ ಕ್ಷಣದ ಸುದ್ದಿಗಳನ್ನು ವಾಟ್ಸಪ್‌ನಲ್ಲಿ ಪಡೆಯಿರಿ.

JOIN NOW