ಜ. 15 ರಿಂದ ರಾಮಮಂದಿರಕ್ಕೆ ದೇಣಿಗೆ ಸಂಗ್ರಹ: ಪ್ರತಿ ಮನೆಯವರು ಕನಿಷ್ಠ ಎಷ್ಟು ಕೊಡಬೇಕು ಗೊತ್ತಾ?
Thursday, November 12, 2020
(ಗಲ್ಪ್ ಕನ್ನಡಿಗ)ನವದೆಹಲಿ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ತಯಾರಿಗಳು ನಡೆಯುತ್ತಿದೆ. ರಾಮಮಂದಿರ ನಿರ್ಮಾಣಕ್ಕೆ ತಗುಲುವ ವೆಚ್ಚವನ್ನು ದೇಶದ ಪ್ರತಿ ಭಕ್ತರ ಮನೆಯಿಂದ ಸಂಗ್ರಹಿಸಲು ನಿರ್ಧರಿಸಲಾಗಿದೆ..
(ಗಲ್ಪ್ ಕನ್ನಡಿಗ)ಜನವರಿ 15 ರಿಂದ ದೇಶಾದಾದ್ಯಂತ ಇರುವ ಭಕ್ತರ ಮನೆಗಳಲ್ಲಿ ದೇಣಿಗೆ ಸಂಗ್ರಹಿಸಲು ನೊಇರ್ಧರಿಸಲಾಗಿದೆ. ದೇಶದ ಪ್ರತಿ ಭಕ್ತರ ಮನೆಯಿಂದ ದೇಣಿಗೆ ಸಂಗ್ರಹಿಸುವ ಅಭಿಯಾನಕ್ಕೆ ಶ್ರೀರಾಮಮಂದಿರ ನಿರ್ಮಾಣ ಟ್ರಸ್ಟ್ ಸಭೆ ಒಪ್ಪಿಗೆ ಸೂಚಿಸಿದೆ.
ಗಲ್ಫ್ ಕನ್ನಡಿಗ ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
(ಗಲ್ಪ್ ಕನ್ನಡಿಗ)ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಪ್ರತಿ ಕುಟುಂಬ ರೂ 10 ನೀಡುವಂತೆ ಸಭೆಯಲ್ಲಿ ಚರ್ಚಿಸಲಾಗಿದೆ. ಆದರೆ ಶ್ರೀರಾಮಮಂದಿರ ನಿರ್ಮಾಣಕ್ಕೆ ತಗುಲುವ ಒಟ್ಟು ವೆಚ್ಚದ ಬಗ್ಗೆ ಅಂತಿಮ ನಿರ್ಣಯಕ್ಕೆ ಇನ್ನೂ ಬರಲಾಗಿಲ್ಲ.
(ಗಲ್ಪ್ ಕನ್ನಡಿಗ)