-->

ಡಿ ವಿ ಸದಾನಂದಗೌಡ ರಿಗೆ ಕೊರೊನಾ ಪಾಸಿಟಿವ್

ಡಿ ವಿ ಸದಾನಂದಗೌಡ ರಿಗೆ ಕೊರೊನಾ ಪಾಸಿಟಿವ್(ಗಲ್ಫ್ ಕನ್ನಡಿಗ)ನವದೆಹಲಿ; ಕೇಂದ್ರ ಸಚಿವ, ಮಾಜಿ ಸಿಎಂ ಸದಾನಂದ ಗೌಡ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.

(ಗಲ್ಫ್ ಕನ್ನಡಿಗ)ಈ ಬಗ್ಗೆ ಅವರು ಟ್ವೀಟ್ ಮೂಲಕ ಕೊರೊನಾ ಪಾಸಿಟಿವ್ ಬಂದಿರುವುದನ್ನು ದೃಢಪಡಿಸಿದ್ದಾರೆ.

(ಗಲ್ಫ್ ಕನ್ನಡಿಗ) "ಇಂದು ಸಾಯಂಕಾಲ ಕೋವಿಡ್-19 ಪರೀಕ್ಷೆಯಲ್ಲಿ ನನಗೆ ಸೋಂಕು ದೃಢಪಟ್ಟಿದ್ದು ವೈದ್ಯರ ಸಲಹೆಯಂತೆ ಶೂಶ್ರೂಷೆ ಪಡೆಯುತ್ತಿದ್ದೇನೆ.
ನನ್ನ ಸಂಪರ್ಕಕ್ಕೆ ಬಂದವರು ಕೊವಿಡ್ ಪರೀಕ್ಷೆ ಸೇರಿದಂತೆ ಅಗತ್ಯ ಮುಂಜಾಗ್ರತೆ ವಹಿಸುವಂತೆ ವಿನಂತಿಸುತ್ತಿದ್ದೇನೆ" ಎಂದು ಅವರು ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99