ಮಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಂದ ದೀಪಾವಳಿ ಆಚರಣೆ (Video)
Monday, November 16, 2020
(ಗಲ್ಫ್ ಕನ್ನಡಿಗ)ಮಂಗಳೂರು; ಮಂಗಳೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯರು ಕಾಲೇಜಿನಲ್ಲಿ ದೀಪಾವಳಿ ಸಂಭ್ರಮದಿಂದ ಆಚರಿಸಿದರು.
(ಗಲ್ಫ್ ಕನ್ನಡಿಗ)ಈ ಖಾಸಗಿ ಕಾಲೇಜಿನಲ್ಲಿ ಕೊರೊನಾ ಹಿನ್ನೆಲೆಯಲ್ಲಿ ಕಾಲೇಜು ಆರಂಭವಾಗದೆ ಇದ್ದರೂ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿನಿಯರು ದೀಪಾವಳಿ ಆಚರಿಸಿದರು.
(ಗಲ್ಫ್ ಕನ್ನಡಿಗ)ಈ ಕಾಲೇಜಿನಲ್ಲಿ ಪ್ರತಿವರ್ಷ ದೀಪಾವಳಿಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿತ್ತು. ಈ ಬಾರಿ ಕೊರೊನಾ ಕಾರಣದಿಂದ ಕಾಲೇಜು ಆರಂಭವಾಗದ ಕಾರಣ ಸರಳವಾಗಿ ಆಚರಿಸಲಾಗಿದೆ.
ವಿದ್ಯಾರ್ಥಿನಿಯರು ದೀಪ ಬೆಳಗಿ ಸಂಭ್ರಮಪಟ್ಟರು
(ಗಲ್ಫ್ ಕನ್ನಡಿಗ)