
Breaking News - ಮಂಗಳೂರು ಪೊಲೀಸ್ ಕಮೀಷನರ್ ವಿಕಾಸ್ ಕುಮಾರ್ ವರ್ಗಾವಣೆ
ಮಂಗಳೂರು; ಮಂಗಳೂರು ನಗರ ಪೊಲೀಸ್ ಕಮೀಷನರ್ ವಿಕಾಸ್ ಕುಮಾರ್ ವಿಕಾಸ್ ಅವರನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.
ವಿಕಾಸ್ ಕುಮಾರ್ ಮಂಗಳೂರು ಪೊಲೀಸ್ ಕಮೀಷನರ್ ಆಗಿ ಒಂದು ವರ್ಷ ಪೂರೈಸುವ ಮೊದಲೇ ಅವರ ವರ್ಗಾವಣೆಯಾಗಿದೆ. ಮಂಗಳೂರು ನಗರಕ್ಕೆ ನೂತನ ಪೊಲೀಸ್ ಕಮೀಷನರ್ ಆಗಿ ಶಶಿ ಕುಮಾರ್ ಅವರನ್ನು ಸರಕಾರ ನೇಮಕ ಮಾಡಿದೆ. .