sdpi ಕಾರ್ಯಕರ್ತರಿಂದ ಪಾಕಿಸ್ತಾನ ಪರ ಘೋಷಣೆ ಆರೋಪ: ಮಂಗಳೂರಿನಲ್ಲಿ ಬಿಜೆಪಿ ಮಹಿಳಾ ಮೋರ್ಚ ಪ್ರತಿಭಟನೆ (video)
Thursday, December 31, 2020
ಮಂಗಳೂರು: ಎಸ್ ಡಿ ಪಿ ಐ ಕಾರ್ಯಕರ್ತರು ಪಾಕಿಸ್ತಾನ ಪರ ಘೋಷಣೆ ಹಾಕಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಮಹಿಳಾ ಮೋರ್ಚದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮಂಗಳೂರು ಮಿನಿವಿಧಾನಸೌಧಧ ಬಳಿಯ ಕ್ಲಾಕ್ ಟವರ್ ಬಳಿ ಪ್ರತಿಭಟನೆ ಮಾಡಿದ ಕಾರ್ಯಕರ್ತರು ಎಸ್ ಡಿ ಪಿ ಐ ವಿರುದ್ದ ಅಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯ ದೃಶ್ಯದ ವಿಡಿಯೋ ನೋಡಿ