ಮೇ 10 ರಿಂದ 24 ವರೆಗೆ ಕರ್ನಾಟಕದಲ್ಲಿ ಸಂಪೂರ್ಣ ಲಾಕ್ ಡೌನ್; ಯಡಿಯೂರಪ್ಪ ಘೋಷಣೆ
Friday, May 7, 2021
ರಾಜ್ಯಾದ್ಯಂತ ಮತ್ತೆ 14 ದಿನಗಳ ಸಂಪೂರ್ಣ ಲಾಕ್‌ಡೌನ್ - ಮೇ 10ರಿಂದ ರಾಜ್ಯ ಬಂದ್
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತೆ 14 ದಿನಗಳ ಸಂಪೂರ್ಣ ಲಾಕ್‌ಡೌನ್ ಅನ್ನು ರಾಜ್ಯಾದ್ಯಂತ ಘೋಷಿಸಲಾಗಿದೆ.
ಕೊರೋನಾ ಕರ್ಫ್ಯೂ ವಿಫಲವಾದ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಮೇ 10 ರಿಂದ 24ರ ತನಕ ರಾಜ್ಯದಲ್ಲಿ ಸಂಪೂರ್ಣ ಲಾಕ್‌ಡೌನ್ ಇರಲಿದೆ.
ಸುತ್ತೋಲೆಯಲ್ಲಿ ಏನಿದೆ?? ಇಲ್ಲಿದೆ ಮಾಹಿತಿ