-->

ಜನತಾ ಕರ್ಫ್ಯೂ ವಿಫಲ- ರಾಜ್ಯದಲ್ಲಿ ಶೀಘ್ರದಲ್ಲೇ ಸಂಪೂರ್ಣ ಲಾಕ್‌ಡೌನ್??

ಜನತಾ ಕರ್ಫ್ಯೂ ವಿಫಲ- ರಾಜ್ಯದಲ್ಲಿ ಶೀಘ್ರದಲ್ಲೇ ಸಂಪೂರ್ಣ ಲಾಕ್‌ಡೌನ್??


ಬೆಂಗಳೂರು: ಕೋರೋನಾ ಪಾಸಿಟಿವ್ ಪ್ರಕರಣಗಳು ತೀವ್ರವಾಗಿ ಹೆಚ್ಚುತ್ತಿದ್ದು, ರಾಜ್ಯಾದ್ಯಂತ ಪರಿಸ್ಥಿತಿ ತೀವ್ರ ಹದಗೆಟ್ಟಿದೆ. ರಾಜ್ಯಾದ್ಯಂತ ಎರಡು ವಾರಗಳ ಜನತಾ ಕರ್ಫ್ಯೂ ಘೋಷಿಸಲಾಯಿತದರೂ ಇದು ಕೊರೋನಾ ಪ್ರಕರಣಗಳು ಕಡಿಮೆಯಾಗಲು ಯಾವುದೇ ಪರಿಣಾಮ ಬೀರಿಲ್ಲ.
ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಇಂದು ಕೊರೋನಾ ಉಸ್ತುವಾರಿ ಹೊತ್ತಿರುವ ಸಚಿವರ ಜೊತೆ ಸಭೆ ನಡೆಸಲಿದ್ದು, ಈ ಸಭೆಯಲ್ಲಿ ಸಂಪೂರ್ಣ ಲಾಕ್‌ಡೌನ್ ಕುರಿತಂತೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಅಲ್ಲದೆ ಲಾಕ್‌ಡೌನ್ ನ ರೂಪುರೇಷೆಗಳನ್ನು ಬಗ್ಗೆಯೂ ಇಲ್ಲಿ ಚರ್ಚಿಸಬಹುದು.
ಈ ನಿಟ್ಟಿನಲ್ಲಿ 2 ತಿಂಗಳಿಗೆ ಬೇಕಾಗುವ ಪಡಿತರ ಸಾಮಾಗ್ರಿಗಳನ್ನು ಮುಂಚಿತವಾಗಿಯೇ ನೀಡುವ ಕುರಿತಂತೆ ಚರ್ಚೆಗಳಾಗಿವೆ.
ಕೇರಳ ಮತ್ತು ರಾಜಸ್ಥಾನ ರಾಜ್ಯಗಳು ಈಗಾಗಲೇ ಸಂಪೂರ್ಣ ಲಾಕ್‌ಡೌನ್ ಘೋಷಿಸಿದ್ದು, ರಾಜ್ಯದಲ್ಲೂ ಇದೇ ಮಾದರಿ ಅನುಕರಿಸಲು ತಯಾರಿ ನಡೆದಿದೆ.

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99