-->

Breaking News; ಐ ಪಿ ಎಲ್ ಪಂದ್ಯಾಟ ರದ್ದು!

Breaking News; ಐ ಪಿ ಎಲ್ ಪಂದ್ಯಾಟ ರದ್ದು!


ಮುಂಬಯಿ:  14ನೇ ಆವೃತ್ತಿಯ ಐಪಿಎಲ್ ಟೂರ್ನಿಯನ್ನು ಸದ್ಯಕ್ಕೆ ರದ್ದು ಮಾಡಲಾಗಿದೆ  ಎಂದು ಬಿಸಿಸಿಐ ಪ್ರಕಟಿಸಿದೆ.


ಹಲವು ಆಟಗಾರರಿಗೆ,  ಸಿಬ್ಬಂದಿಗೆ ಕೊರೊನಾ ಪಾಸಿಟಿವ್  ದೃಢಪಟ್ಟ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕೆಕೆಆರ್, ಚೆನ್ನೈ ಮತ್ತು ಸನ್ ರೈಸರ್ಸ್, ದಿಲ್ಲಿ ಕ್ಯಾಪಿಟಲ್ಸ್ ತಂಡದ ಆಟಗಾರರಿಗೆ ಕೊರೊನ ಪಾಸಿಟಿವ್  ದೃಢಪಟ್ಟಿದ್ದು, ಈ ಹಿನ್ನಲೆ ಐಪಿಎಲ್ ಟೂರ್ನಿ ಸದ್ಯಕ್ಕೆ ನಿಲ್ಲಿಸಲಾಗಿದೆ ಎಂದು ANI ಸುದ್ದಿ ಸಂಸ್ಥೆಗೆ ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಮಾಹಿತಿ ನೀಡಿದ್ದಾರೆ.

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99