-->
ads hereindex.jpg
Mangalore; ಅಡ್ಯಾರ್ ನಲ್ಲಿ ಭೀಕರ ಅಪಘಾತ- ಇಬ್ಬರು ಸಾವು

Mangalore; ಅಡ್ಯಾರ್ ನಲ್ಲಿ ಭೀಕರ ಅಪಘಾತ- ಇಬ್ಬರು ಸಾವು


ಮಂಗಳೂರು: ಮಂಗಳೂರಿನ ಅಡ್ಯಾರ್ ನಲ್ಲಿ  ಟ್ಯಾಂಕರ್ ಗೆ ಹಿಂಬದಿಯಿಂದ ಓಮ್ನಿ ಕಾರು ಢಿಕ್ಕಿ ಹೊಡೆದು ಇಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ.ಎಂ ಡಿ ಹುನಿಜ್ (33), ದಾವೂದ್ (27 ) ಮೃತರು. ಮಂಗಳೂರಿನಿಂದ ಬಿಸಿ ರೋಡ್ ಗೆ ಹೋಗುತ್ತಿದ್ದ ಓಮ್ನಿ ಕಾರು ಅಡ್ಯಾರ್ ಬಳಿ ಟ್ಯಾಂಕರ್ ಲಾರಿಯ ಹಿಂಭಾಗಕ್ಕೆ ಢಿಕ್ಕಿ ಹೊಡೆದಿದೆ. ಭೀಕರ ಅಪಘಾತದಲ್ಲಿ  ಕಾರಿನಲ್ಲಿದ್ದ ಮೂವರು ಗಂಭೀರ ಗಾಯಗೊಂಡಿದ್ದರು.ಆದರೆ ಎಂ ಡಿ ಹುನಿಜ್ (33), ದಾವೂದ್ (27 ) ಅವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಓಮ್ನಿ ಕಾರಿನಲ್ಲಿದ್ದ ಇನ್ನೋರ್ವ ವ್ಯಕ್ತಿ ಗಾಯಗೊಂಡಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

Ads on article

Advertise in articles 1

advertising articles 2

IMG_20220827_133242

Advertise under the article

IMG-20220907-WA0033 IMG_20220827_133242