Mangalore; ದ.ಕ ಜಿಲ್ಲೆಯಲ್ಲಿ ಇಂದು ಪತ್ತೆಯಾದ ಕೊರೊನಾ ಪ್ರಕರಣ ಎಷ್ಟು? ಇಲ್ಲಿದೆ ಮಾಹಿತಿ
Mangalore; ದ.ಕ ಜಿಲ್ಲೆಯಲ್ಲಿ ಇಂದು ಪತ್ತೆಯಾದ ಕೊರೊನಾ ಪ್ರಕರಣ ಎಷ್ಟು? ಇಲ್ಲಿದೆ ಮಾಹಿತಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 993 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಜಿಲ್ಲೆಯಲ್ಲಿ ಈವರೆಗೆ ಕೊರೊನಾ ದೃಢಪಟ್ಟ ಪ್ರಕರಣ 67663 ಕ್ಕೆ ಏರಿಕೆಯಾಗಿದೆ.
ಇಂದು ಎಂಟು ಮಂದಿ ಮೃತಪಟ್ಟಿದ್ದು ಈವರೆಗೆ ಮೃತಪಟ್ಟವರ ಸಂಖ್ಯೆ 838 ಕ್ಕೆ ಏರಿಕೆಯಾಗಿದೆ. ಪ್ರಸಕ್ತ ದ.ಕ ಜಿಲ್ಲೆಯಲ್ಲಿ 10707 ಸಕ್ರಿಯ ಪ್ರಕರಣಗಳಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ