ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ರಹೀಂ ಉಚ್ಚಿಲ್ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ ಎಂಬ ವದಂತಿಯ ಕುರಿತು ಸ್ವತ ರಹೀಮ್ ಉಚ್ಚಿಲ್ ರವರು ಆಡಿಯೋ ಮೂಲಕ ಸ್ಪಷ್ಟನೆ ನೀಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಸುಳ್ಳು ಸುದ್ದಿಯ ಹಿನ್ನೆಲೆಯಲ್ಲಿ ಅವರು ಈ ಸ್ಪಷ್ಟನೆ ನೀಡಿದ್ದಾರೆ. ಅವರು ಏನು ಹೇಳಿದ್ದಾರೆ ಎಂಬುದನ್ನು ವಿಡಿಯೋ ದಲ್ಲಿ ನೋಡಿ