ಬೆಂಗಳೂರು; ನಟ ಉಪೇಂದ್ರ ಅವರು ಮಾಡಿರುವ ಟ್ವೀಟ್ ಭಾರಿ ಚರ್ಚೆಯನ್ನು ಹುಟ್ಟು ಹಾಕಿದೆ. ನಾನು ಮುಖ್ಯಮಂತ್ರಿಯಾಗಬೇಕು, ನಾನು ಚುನಾವಣೆಯಲ್ಲಿ ಸ್ಪರ್ಧಿಸಿದರೆ ನನ್ನನ್ನು ಗೆಲ್ಲಿಸ್ತೀರ ಎಂಬ ಟ್ವೀಟ್ ಮಾಡಿದ್ದಾರೆ.
ಅವರು ಏನೆಲ್ಲ ಹೇಳಿಕೊಂಡಿದ್ದಾರೆ ಎಂಬುದನ್ನು ಇಲ್ಲಿ ನೋಡಿ....
📢 ನಮ್ಮ WhatsApp ಗ್ರೂಪ್ಗೆ ಸೇರಿ — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!
ಗ್ರೂಪ್ಗೆ ಸೇರಿ