ಬ್ರೇಕಿಂಗ್ ನ್ಯೂಸ್
ಲೋಡ್ ಆಗುತ್ತಿದೆ...

ಮಂಗಳೂರು; ಕರಾವಳಿಗೆ ತೌಕ್ತೆ ಚಂಡಮಾರುತ ಭೀತಿ- ಮೀನುಗಾರರಿಗೆ ದಡಕ್ಕೆ ತೆರಳಲು ಸೂಚನೆ ( video)

ಮಂಗಳೂರು;  ಅರಬ್ಬಿ ಸಮುದ್ರದಲ್ಲಿ ತೌಕ್ತೆ ಚಂಡಮಾರುತ ಸೃಷ್ಟಿಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ಕೊಟ್ಟಿದ್ದು  ಸಮುದ್ರ ತೀರದಲ್ಲಿ ಭೀತಿ ಸೃಷ್ಟಿಯಾಗಿದೆ.





ತೌಕ್ತೆ ಚಂಡಮಾರುತ ದ ಪ್ರಭಾವದಿಂದಾಗಿ ಕರ್ನಾಟಕ, ಗೋವ, ಮಹಾರಾಷ್ಟ್ರ, ಗುಜರಾತ್ ಗಳಲ್ಲಿ ಭಾರಿ ಮಳೆಯಾಗುವ ಮುನ್ನೆಚ್ಚರಿಕೆ ಯನ್ನು ಹವಾಮಾನ ಇಲಾಖೆ ನೀಡಿದೆ.  ಈ ಹಿನ್ನೆಲೆಯಲ್ಲಿ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಮೀನುಗಾರರಿಗೆ
ಇಂಡಿಯನ್ ಕೋಸ್ಟ್ ಗಾರ್ಡ್  ದಡಕ್ಕೆ ತೆರಳುವಂತೆ ಸೂಚಿಸಿದೆ. ಚಂಡಮಾರುತ ಪ್ರಭಾವದಿಂದಾಗಿ ಮಂಗಳೂರಿನಲ್ಲಿ ಬುಧವಾರ ರಾತ್ರಿ ಗಾಳಿ ಮಳೆ ಸಿಡಿಲು ಪ್ರಾರಂಭವಾಗಿದೆ
ಇತ್ತೀಚಿನ ಸುದ್ದಿಗಳು
×

WhatsApp Group

ಕ್ಷಣ ಕ್ಷಣದ ಸುದ್ದಿಗಳನ್ನು ವಾಟ್ಸಪ್‌ನಲ್ಲಿ ಪಡೆಯಿರಿ.

JOIN NOW