-->

2 ವರ್ಷದ ಹಿಂದೆ ಕಾಣೆಯಾಗಿದ್ದ ಹುಡುಗಿ ನಾಲ್ಕು ವರ್ಷದ ಮಗುವಿನೊಂದಿಗೆ ಪತ್ತೆ..!!

2 ವರ್ಷದ ಹಿಂದೆ ಕಾಣೆಯಾಗಿದ್ದ ಹುಡುಗಿ ನಾಲ್ಕು ವರ್ಷದ ಮಗುವಿನೊಂದಿಗೆ ಪತ್ತೆ..!!

 ಕೇರಳ: ಎರಡು ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಹದಿನಾಲ್ಕು ವರ್ಷದ ಹುಡುಗಿಯೊಬ್ಬಳು  4 ತಿಂಗಳ ಮಗುವಿನೊಂದಿಗೆ ಪತ್ತೆಯಾಗಿದ್ದಾಳೆ. 

 ಕೇರಳದ ಪಾಲಕ್ಕಾಡ್​ ಜಿಲ್ಲೆಯ ಕೊಝಿಂಜಂಪರ ಎಂಬಲ್ಲಿನ 14 ವರ್ಷದ ಹುಡುಗಿ 2019ರಲ್ಲಿ ನಾಪತ್ತೆಯಾಗಿದ್ದಳು. ಆಕೆ ತಮಿಳುನಾಡಿನ ಮಧುರೈನಲ್ಲಿ ಇರುವ ಕುರಿತು ಕೆಲವೇ ದಿನಗಳ ಹಿಂದೆ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಈ ಮೇರೆಗೆ ಜೂ.18ರಂದು ಅಲ್ಲಿಗೆ ಹೋಗಿದ್ದ ಪೊಲೀಸರಿಗೆ ಕಾಣೆಯಾಗಿದ್ದ ಬಾಲಕಿ, ಆಕೆಯ 4 ತಿಂಗಳ ಮಗುವಿನೊಂದಿಗೆ ಪತ್ತೆಯಾಗಿದ್ದಾಳೆ. 

ತನ್ನ ತಾಯಿಯೊಂದಿಗೆ ಕೆಲಸ ಮಾಡುತ್ತಿದ್ದ 22 ವರ್ಷದ ವ್ಯಕ್ತಿಯೊಂದಿಗೆ ಓಡಿಹೋಗಿರುವ ಹುಡುಗಿ, ಆತನೊಂದಿಗೆ ನೆಲೆಸಿದ್ದಳು. ಅಲ್ಲಿದ್ದವರ ಮಾಹಿತಿ ಪ್ರಕಾರ ಇಬ್ಬರೂ ಗಂಡ-ಹೆಂಡತಿಯಂತೆ ಇದ್ದರು ಎನ್ನಲಾಗಿದೆ. ಹುಡುಗಿಯ ಗಂಡ ಎನ್ನಲಾದ ವ್ಯಕ್ತಿ ಪೊಲೀಸರ ಕಾರ್ಯಾಚರಣೆ ವೇಳೆ ತಲೆಮರೆಸಿಕೊಂಡಿದ್ದಾನೆ. 

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99