-->

ಅಸಭ್ಯ ಪದಗಳಿಂದ ನಿಂದನೆ-  ಜೈಲು ಸೇರಿದ ಬಾಲಿವುಡ್ ನಟಿ

ಅಸಭ್ಯ ಪದಗಳಿಂದ ನಿಂದನೆ- ಜೈಲು ಸೇರಿದ ಬಾಲಿವುಡ್ ನಟಿಮುಂಬೈ : ಬಾಲಿವುಡ್ ನಟಿ ಪಾಯಲ್​ ರೋಹಟ್ಗಿ ಅವರನ್ನು ಗುಜರಾತ್​ನ ಅಹ್ಮದಾಬಾದ್ ಪೊಲೀಸರು ಬಂಧಿಸಿದ್ದಾರೆ.ಅಸಭ್ಯ ಪದಗಳಿಂದ ನಿಂದನೆ ಹಾಗೂ ಅನೇಕರಿಗೆ ಬೆದರಿಕೆಯ ಆರೋಪದಡಿ ಇವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಅಹ್ಮದಾಬಾದ್​ನ ಹೌಸಿಂಗ್​ ಸೊಸೈಟಿಯೊಂದರಲ್ಲಿ ಪಾಯಲ್​ ಸದಸ್ಯರಾಗಿದ್ದಾರೆ. ಅದಕ್ಕೆ ಸಂಬಂಧಿಸಿದ ವಾಟ್ಸಪ್ ಗ್ರೂಪ್ನಲ್ಲಿ ಆ ಸೊಸೈಟಿಯ ಮುಖ್ಯಸ್ಥರ ವಿರುದ್ಧ ಪಾಯಲ್ ಕೆಟ್ಟ ಶಬ್ದ ಬಳಕೆ ಮಾಡಿದ್ದಾರೆೆ. ಅಲ್ಲದೆ ಅವರಿಗೆ ಬೆದರಿಕೆ ಹಾಕಿದ್ದಾರೆ. ನಂತರ ಆ ಪೋಸ್ಟ್ಗಳನ್ನು ಡಿಲೀಟ್ ಮಾಡಿದ್ದಾರೆ. ಈ ಹಿನ್ನೆಲೆ ಪರಾಗ ವಿರುದ್ಧ ಪ್ರಕರಣ ದಾಖಲಾಗಿದ್ದು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.

ಮಾಜಿ ಪ್ರಧಾನಿ ಜವಾಹರ್​ಲಾಲ್​ ನೆಹರು ಅವರ ಪತ್ನಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ 2019ರಲ್ಲಿ ಪಾಯಲ್​ ವಿರುದ್ಧ ಪ್ರಕರಣ ದಾಖಲಾಗಿತ್ತು. 

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99