ರಾಜ್ಯದಲ್ಲಿ ಇಂದು ಪತ್ತೆಯಾದ ಕೊರೊನಾ ಪ್ರಕರಣ ಎಷ್ಟು? ಇಲ್ಲಿದೆ ಜಿಲ್ಲಾವಾರು ಮಾಹಿತಿ
Tuesday, June 1, 2021
ಬೆಂಗಳೂರು; ರಾಜ್ಯದಲ್ಲಿ ಇಂದು (June 01) 14304 ಕೊರೊನಾ ಪ್ರಕರಣ ದಾಖಲಾಗಿದೆ. ಇಂದು 464 ಜನರು ಸಾವನ್ನಪ್ಪಿದ್ದು 29271 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲಾವಾರು ಕೊರೊನಾ ಪ್ರಕರಣದ ಬಗ್ಗೆ ಮಾಹಿತಿ ಈ ಕೆಳಗಿನಂತಿದೆ.