INDIA

Facebook ಖ್ಯಾತಿಯ ಹಿಮಾಂಶಿ ಗಾಂಧಿ ಯಮುನಾ ನದಿಗೆ ಹಾರಿ ಆತ್ಮಹತ್ಯೆ....!

ನವದೆಹಲಿ: ಸಾಮಾಜಿಕ ಮಾಧ್ಯಮದಲ್ಲಿ ಖ್ಯಾತರಾಗಿರುವ ಹಿಮಾಂಶಿ ಗಾಂಧಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದರ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಜೂನ್ 24ರಂದು ಮಧ್ಯಾಹ್ನ 3 ಗಂಟೆಗೆ ಹಿಮಾಂಶಿ ಗಾಂಧಿ ಸಿಗ್ನೇಚರ್ ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣವೇನೆಂದು ಇನ್ನೂ ಕೂಡ ತಿಳಿದುಬಂದಿಲ್ಲ.

ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ತನಿಖೆ ಆರಂಭಿಸಿದ್ದಾರೆ.
ಟ್ಯಾಗ್‌ಗಳು: INDIA