ದಿಶಾ ಪಟಾನಿ ಮೊದಲು ಅಭಿನಯಿಸಿದ ಸಿನಿಮಾ ತೆಲುಗು ಭಾಷೆಯ ಲೋಫರ್. ವರುಣ್ ತೇಜ ಜೊತೆ ನಾಯಕಿಯಾಗಿ ದಿಶಾ ಅಭಿನಯಿಸಿದ ಈ ಸಿನಿಮಾ ಭಾರೀ ಹೆಸರು ತಂದುಕೊಟ್ಟಿತು. ಎಸ್. ಧೋನಿ, ರಾಧೆ ಸಿನಿಮಾ ಖ್ಯಾತಿಯ ದಿಶಾ ಪಟಾನಿ ಈಗ ತೆಲುಗು, ಹಿಂದಿ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ
ಸಿನಿಮಾಗಳ ಮೂಲಕವಾಗಿ ಸುದ್ದಿ ಮಾಡುವ ದಿಶಾ ಪಟಾನಿ ಇದೀಗ ಹಾಟ್ ಫೋಟೋ ಮೂಲಕವಾಗಿ ಸುದ್ದಿಯಾಗುತ್ತಿದ್ದಾರೆ.