Mangalore:ದ. ಕ ಜಿಲ್ಲೆಯಲ್ಲಿ ಮತ್ತೆ 7 ದಿನ ಲಾಕ್ ಡೌನ್ ಮುಂದುವರಿಕೆ- ಸಚಿವ ಕೋಟ (Video)
Thursday, June 10, 2021
ಮಂಗಳೂರು: ಕೊರೊನಾ ಲಾಕ್ ಡೌನ್ ರಾಜ್ಯಾದ್ಯಂತ ಜೂನ್ 14 ಕ್ಕೆ ಕೊನೆಗೊಳ್ಳಲಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಒಂದು ವಾರಗಳ ಕಾಲ ಮುಂದುವರಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಸಂವಾದದ ಬಳಿಕ ಮಾತನಾಡಿದ ಅವರು ಕೆಲ ಕೈಗಾರಿಕೆಗಳಿಗೆ ಹೊರತು ಪಡಿಸಿ ಜಿಲ್ಲೆಯಲ್ಲಿ ಮತ್ತೆ ಒಂದು ವಾರಗಳ ಕಾಲ ಲಾಕ್ ಡೌನ್ ಇರುತ್ತದೆ.ಇದಕ್ಕೆ ಸಿಎಂ ಒಪ್ಪಿದ್ದಾರೆ ಎಂದರು.