ಎಲ್ಲರಿಗೂ ಉಚಿತ ಲಸಿಕೆ, ದೀಪಾವಳಿ ತನಕ ಪಡಿತರ- ಪ್ರಧಾನಿ ಮೋದಿ ಭಾಷಣದ ಸಂಪೂರ್ಣ ವಿಡಿಯೋ - Full video
Monday, June 7, 2021
ದೇಶದಲ್ಲಿ 18 ವರ್ಷದ ಮೇಲ್ಪಟ್ಟ ಎಲ್ಲಾ ನಾಗರಿಕರಿಗೆ ಉಚಿತವಾಗಿ ಲಸಿಕೆ ನೀಡಲಾಗುವುದು,ದೀಪಾವಳಿವರೆಗೆ ಬಡವರಿಗೆ ಉಚಿತವಾಗಿ ಆಹಾರ ಧಾನ್ಯ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದರು.
ದೇಶವನ್ನುದ್ದೇಶಿಸಿ ಮಾತನಾಡಿದ ಅವರು ಕೊರೊನಾದಿಂದ ಮೃತರ ಕುಟುಂಬದವರು, ಯಾವುದೇ ಕಾರಣಕ್ಕೂ ಧೈರ್ಯ ಕಳೆದುಕೊಳ್ಳಬೇಡಿ .ಕೊರೊನಾದಿಂದಾಗಿ ನಮ್ಮ ಜೊತೆಗಿದ್ದ ಹಲವರನ್ನು ಕಳೆದುಕೊಂಡಿದ್ದು ಅಂತಹ ಕುಟುಂಬಗಳ ದುಃಖದಲ್ಲಿ ನಾನು ಭಾಗಿಯಾಗಿದ್ದೇನೆ ಎಂದರು. ಅವರು ಮಾಡಿದ ಭಾಷಣದ ಸಂಪೂರ್ಣ ವಿಡಿಯೋ ಇಲ್ಲಿ ಕೇಳಿ