ನಟಿ ಶುಭ್ರ ಈ ಫೋಟೋಗಳನ್ನು ತಮ್ಮ ಇನ್ ಸ್ಟಾಗ್ರಾಂ ನಲ್ಲಿ ಅಪ್ಲೋಡ್ ಮಾಡಿದ್ದು ತಮ್ಮ ಫೋಟೋಸ್ನಿಂದ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ.
ಈ ಫೋಟೋಗಳಿಗೆ ನೆಟ್ಟಿಗರಿಂದ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ. ಶುಭ್ರ ಅಯ್ಯಪ್ಪ ತಮ್ಮ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಸಕ್ರಿಯರಾಗಿದ್ದಾರೆ.
📢 ನಮ್ಮ WhatsApp ಗ್ರೂಪ್ಗೆ ಸೇರಿ — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!
ಗ್ರೂಪ್ಗೆ ಸೇರಿ