
ಯುವತಿಯ ಮೇಲೆ ಗ್ಯಾಂಗ್ ರೇಪ್ - ಇಬ್ಬರ ಬಂಧನ
Wednesday, June 23, 2021
ನವದೆಹಲಿ: ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಸಂತ್ರಸ್ತ ಯುವತಿ ಸಾಗರಪುರ ಪ್ರದೇಶದಲ್ಲಿ ವಾಸವಾಗಿದ್ದರು.ತಮ್ಮ ಮೇಲೆ ನಡೆದ ಅತ್ಯಾಚಾರದ ಬಗ್ಗೆ ದೂರು ನೀಡಿದ್ದರು.ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಆರೋಪಿಗಳ ಹೇಳಿಕೆಗಳನ್ನ ಮ್ಯಾಜಿಸ್ಟ್ರೇಟ್ ಮುಂದೆ ಪಡೆದುಕೊಳ್ಳುವುದಾಗಿ ಪೊಲೀಸರು ತಿಳಿಸಿದ್ದು, ಅವರ ವಿರುದ್ಧ ಈಗಾಗಲೇ ಐಪಿಸಿ ಸೆಕ್ಷನ್ 164ರ ಅಡಿ ದಾಖಲು ಮಾಡಿಕೊಳ್ಳಲಾಗಿದೆ ಎಂದಿದ್ದಾರೆ.