ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ಈ ಸ್ಪಾ ಕೇಂದ್ರವನ್ನು ಹೋಮ್ ಗಾರ್ಡ್ ಅಧಿಕಾರಿ ನಡೆಸುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ.
ಪೊಲೀಸರು ದಾಳಿ ನಡೆಸಿದ ಸಂದರ್ಭದಲ್ಲಿ ಹೋಮ್ ಗಾರ್ಡ್ ಅಧಿಕಾರಿಯ ಇನ್ನೋವಾ ಕಾರಿನಲ್ಲಿದ್ದ ಸಮವಸ್ತ್ರವನ್ನು ಸ್ಥಳದಿಂದ ವಶಪಡಿಸಿಕೊಂಡಿದ್ದಾರೆ.