ದೆಹಲಿ: ಮಾರಕ ಕಾಯಿಲೆ ಹಕ್ಕಿ ಜ್ವರಕ್ಕೆ 11 ವರ್ಷದ ಬಾಲಕ ಬಲಿಯಾಗಿರುವ ಘಟನೆ ನಡೆದಿದೆ.
11 ವರ್ಷದ ಬಾಲಕನಲ್ಲಿ ಜು.2ರಂದು ದಾಖಲಾಗಿದ್ದ ಹಕ್ಕಿ ಜ್ವರ ಕಾಣಿಸಿಕೊಂಡಿತ್ತು. ಬಾಲಕನನ್ನು ಉಳಿಸಿಕೊಳ್ಳಲು ವೈದ್ಯರು ಹರಸಾಹಸ ಪಟ್ಟರಾದರೂ ಆತನನ್ನು ಉಳಿಸಿಕೊಳ್ಳಲಾಗಲಿಲ್ಲ. ಬಾಲಕ ಮಂಗಳವಾರ ಆಸ್ಪತ್ರೆಯಲ್ಲೇ ಬಾಲಕ ಕೊನೆಯುಸಿರೆಳೆದಿದ್ದಾನೆ.