-->

ಜುಲೈ 22ಕ್ಕೆ  ಒನ್‌ಪ್ಲಸ್ ನಾರ್ಡ್ 2 ಸ್ಮಾರ್ಟ್‌ಫೋನ್ ಬಿಡುಗಡೆ..

ಜುಲೈ 22ಕ್ಕೆ ಒನ್‌ಪ್ಲಸ್ ನಾರ್ಡ್ 2 ಸ್ಮಾರ್ಟ್‌ಫೋನ್ ಬಿಡುಗಡೆ..


ಜುಲೈ 22ರಂದು ಒನ್‌ಪ್ಲಸ್ ನಾರ್ಡ್ 2 ಸ್ಮಾರ್ಟ್‌ಫೋನ್ ಬಿಡುಗಡೆಯಾಗುತ್ತಿದೆ. ಯುರೋಪ್ ಹಾಗೂ ಭಾರತೀಯ ಮಾರುಕಟ್ಟೆಗೆ ಏಕಕಾಲಕ್ಕೆ ಈ ಫೋನ್ ಬಿಡುಗಡೆಯಾಗಲಿದೆ.

 ಭಾರತದಲ್ಲಿ ಜುಲೈ 22ಕ್ಕೆ ಒನ್‌ಪ್ಲಸ್ ನಾರ್ಡ್ 2 ಬಿಡುಗಡೆಯಾಗುತ್ತಿದೆ. ಡಿಮೆನ್ಸಿಟಿ 1200 ಎಐ ಚಿಪ್ ಅಳವಡಿಸಿದೆ. ಈ ಹೊಸ ಸ್ಮಾರ್ಟ್‌ಫೋನ್ ಫೀಚರ್‌ಗಳ ಕಂಪನಿಯು ಯಾವುದೇ ರೀತಿಯ ಫೀಚರ್‌ಗಳ ಬಗ್ಗೆ ಮಾಹಿತಿ ನೀಡಿಲ್ಲ. 50 ಮೆಗಾಪಿಕ್ಸಲ್ ಕ್ಯಾಮೆರಾ, 4500 ಎಂಎಎಚ್ ಬ್ಯಾಟರಿ ಸೇರಿದಂತೆ ಇನ್ನಿತರ ಫೀಚರ್‌ಗಳನ್ನು ಒಳಗೊಂಡಿದೆ. 
 
ಈ ಹೊಸ ಸ್ಮಾರ್ಟ್‌ಫೋನ್ ಬೆಲೆ ಎಷ್ಟಿರಲಿದೆ ಎಂಬ ಬಗ್ಗೆ ಮಾಹಿತಿ ಇಲ್ಲ. ಆದರೆ, ಇತ್ತೀಚೆಗೆ ಕಂಪನಿ ಬಿಡುಗಡೆ ಮಾಡಿದ್ದ ಒನ್‌ಪ್ಲಸ್ ನಾರ್ಡ್ ಸಿಇ ಬೆಲೆ 22,999 ರೂಪಾಯಿ ಇತ್ತು. 

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99