-->

ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಕೊಡುಗೆ: ತುಟ್ಟಿಭತ್ಯೆ ಶೇ.28ಕ್ಕೆ ಹೆಚ್ಚಿಸಲು ಸಂಪುಟ ಸಭೆ ಅನುಮೋದನೆ..

ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಕೊಡುಗೆ: ತುಟ್ಟಿಭತ್ಯೆ ಶೇ.28ಕ್ಕೆ ಹೆಚ್ಚಿಸಲು ಸಂಪುಟ ಸಭೆ ಅನುಮೋದನೆ..

ನವ ದಹೆಲಿ : ಕೇಂದ್ರದ ಸರ್ಕಾರಿ ನೌಕರರಿಗೆ ಪ್ರಧಾನಿ ಮೋದಿ ಸರ್ಕಾರ ಗುಡ್‌ನ್ಯೂಸ್‌ ನೀಡಿದೆ. ಡಿಎ ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

ಮೊದಲು ಶೇ.17ರಷ್ಟು ತುಟ್ಟಿಭತ್ಯೆ ನೀಡಲಾಗುತ್ತಿತ್ತು. ಈ ಪ್ರಮಾಣವನ್ನು 28ಕ್ಕೆ ಹೆಚ್ಚಳ ಮಾಡಲಾಗಿದೆ. 7ನೇ ವೇತನ ಆಯೋಗದಡಿ ಡಿಎ ಸೌಲಭ್ಯ ಸಿಗಲಿದೆ.

 ಡಿಎ ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.ಆದರೆ, ಸರ್ಕಾರ ಮಾತ್ರ ಈ ಬಗ್ಗೆ ಯಾವುದೇ ಸ್ಪಷ್ಟನೆ ನೀಡಿಲ್ಲ. ಇದು ಖಾತ್ರಿಯಾದರೆ ಸೆಪ್ಟೆಂಬರ್‌ನಿಂದ ತುಟ್ಟಿಭತ್ಯೆ ಹೆಚ್ಚಳದ ಸೌಲಭ್ಯವನ್ನು ಕೇಂದ್ರದ ನೌಕರರು ಪಡೆಯಲಿದ್ದಾರೆ. 

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99