ಇತ್ತೀಚೆಗೆ ಮದುವೆಯಾಗಿದ್ದ ನಟಿ ಚೈತ್ರಾ ಈಗ ತುಂಬು ಗರ್ಭಿಣಿಯಾಗಿದ್ದು, ಸೀಮಂತ ಕಾರ್ಯ ನೆರವೇರಿಸಿಕೊಂಡಿದ್ದಾರೆ. ಅದರ ಫೋಟೋವನ್ನು ಇನ್‍ಸ್ಟಾಗ್ರಾಮನ್‍ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.
ಕೋವಿಡ್‍ನಿಂದಾಗಿ ಚೈತ್ರಾ ರೈ ಅವರ ಸೀಮಂತಕ್ಕೆ ಕೆಲವೇ ಕೆಲವು ಆಪ್ತರನ್ನು ಆಹ್ವಾನಿಸಿದ್ದು ಅಭಿಮಾನಿಗಳಿಗಾಗಿ ಇದರ ಫೋಟೋ ಶೇರ್ ಮಾಡಿಕೊಂಡಿದ್ದಾರೆ.