ಓಶೋ ಧ್ಯಾನ ಶಿಬಿರದ ಬಗ್ಗೆ ಚೈತ್ರಾ ಕೋಟೂರ್ ಹೇಳಿದ್ದೇನು..?
Saturday, July 24, 2021
ಚೈತ್ರಾ ಕೋಟೂರ್ ಅವರು ಸದ್ಯ ಓಶೋ ಧ್ಯಾನ ಶಿಬಿರ ಸೇರಿಕೊಂಡಿದ್ದಾರೆ.ಈ ಬಗೆಗಿನ ತಮ್ಮ ಅನಿಸಿಕೆಗಳನ್ನು ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.
ಚೈತ್ರಾ ಕೋಟೂರ್ ಅವರು ಸದ್ಯ ಓಶೋ ಧ್ಯಾನ ಶಿಬಿರ ಸೇರಿಕೊಂಡಿದ್ದಾರೆ. ಅಧ್ಯಾತ್ಮಕ್ಕೆ ಸಂಬಂಧಿಸಿದ ಹಲವು ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸುತ್ತಿದ್ದಾರೆ. ಆ ಕ್ಷಣಗಳ ಹಲವು ಫೋಟೋ ಮತ್ತು ವಿಡಿಯೋಗಳನ್ನು ಕೂಡ ಚೈತ್ರಾ ಹಂಚಿಕೊಂಡಿದ್ದಾರೆ.