
ತವರು ಮನೆಗೆಂದು ಬಂದು ಕಾಣೆಯಾಗಿದ್ದ ಯುವತಿ ಶವವಾಗಿ ಪತ್ತೆ..!
Sunday, July 11, 2021
ಯಾದಗಿರಿ: ಯಾದಗಿರಿ ತಾಲೂಕಿನ ಹತ್ತಿಕುಣಿ ಗ್ರಾಮದ ಹೊರವಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆಯಾಗಿದೆ.
ಜು 10ರಂದು ಯುವತಿ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಯಾದಗಿರಿ ಗ್ರಾಮೀಣ ಮತ್ತು ಮಹಿಳಾ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ