ನೇಣುಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆ....
Wednesday, July 7, 2021
ಕಾಸರಗೋಡು : ವಿದ್ಯಾರ್ಥಿನಿಯೋರ್ವಳು ನೇಣುಬಿಗಿದು ಮೃತಪಟ್ಟಿರುವ ಘಟನೆ ನಗರ ಠಾಣಾ ವ್ಯಾಪ್ತಿಯ ಕಸಬಾ ದಲ್ಲಿ ನಡೆದಿದೆ.
ಅಶ್ವತಿ ( 19) ಮೃತಪಟ್ಟವರು. ಮನೆಯ ಕೋಣೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು , ಈ ಕೃತ್ಯಕ್ಕೆ ಕಾರಣ ತಿಳಿದುಬಂದಿಲ್ಲ
ಪೊಲೀಸರು ಮಹಜರು ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಾಸರಗೋಡು ಜನರಲ್ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ.