-->

ಪೆಟ್ರೋಲ್ ಬೆಲೆ ಏರಿಕೆಯ ಕುರಿತು ಅಸಮಾಧಾನ ಹೊರಹಾಕಿದ ಬಾಲಿವುಡ್ ತಾರೆ ಸನ್ನಿ ಲಿಯೋನ್...

ಪೆಟ್ರೋಲ್ ಬೆಲೆ ಏರಿಕೆಯ ಕುರಿತು ಅಸಮಾಧಾನ ಹೊರಹಾಕಿದ ಬಾಲಿವುಡ್ ತಾರೆ ಸನ್ನಿ ಲಿಯೋನ್...


ಮುಂಬೈ : ಇದೀಗ ನಟಿ ಸನ್ನಿ ಲಿಯೋನ್ ಕೂಡ ತೈಲ ಬೆಲೆ ಏರಿಕೆ ವಿರುದ್ಧ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ

ಪೆಟ್ರೋಲ್ ಬೆಲೆ 100 ರೂ. ದಾಟಿದಾಗ ನಾವು ನಮ್ಮ ಆರೋಗ್ಯ ಕಡೆ ಗಮನ ಕೊಡಬೇಕು ಅದಕ್ಕಾಗಿ ಸೈಕಲ್ ತುಳಿಯುವುದು ಉತ್ತಮ ಎಂದಿದ್ದಾರೆ. ಈ ಪೋಸ್ಟ್ ಜೊತೆಗೆ ತಮ್ಮ ಹೊಸ ಸೈಕಲ್ ಫೋಟೊಗಳನ್ನು ಹಂಚಿಕೊಂಡಿದ್ದಾರೆ.

ದೇಶದಲ್ಲಿ ಇಂಧನ ಬೆಲೆ ಗಗನಕ್ಕೇರಿರುವುದರ ಕುರಿತು ಬಾಲಿವುಡ್ ಮೋಹಕ ತಾರೆ ಸನ್ನಿ ಲಿಯೋನ್ ನಯವಾಗಿಯೇ ಟೀಕಿಸಿದ್ದಾರೆ . ಇನ್ನು ಸನ್ನಿ ಲಿಯೋನ್ ಸೈಕಲ್ ಸವಾರಿ ಮಾಡಿರುವ ವಿಡಿಯೋವೊಂದನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99