-->

ಈ  ಹೀರೋಯಿನ್ ನನ್ನು ದೇವರ ಮನೆಯಲ್ಲಿಟ್ಟು ಪೂಜಿಸುತ್ತಿದ್ದಾರೆ ಅಭಿಮಾನಿ...!

ಈ ಹೀರೋಯಿನ್ ನನ್ನು ದೇವರ ಮನೆಯಲ್ಲಿಟ್ಟು ಪೂಜಿಸುತ್ತಿದ್ದಾರೆ ಅಭಿಮಾನಿ...!

 
ಕೊಯಮತ್ತೂರು:  ಇಲ್ಲೊಬ್ಬ ಅಭಿಮಾನಿ ಬಹುಭಾಷಾ ನಟಿಯೊಬ್ಬರನ್ನು ದೇವರ ಕೋಣೆಯಲ್ಲಿ ಇಟ್ಟು ನಿತ್ಯವೂ ಪೂಜೆ ಪುನಸ್ಕಾರ ಮಾಡುತ್ತಿದ್ದಾನೆ . ಸದ್ಯ ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. 

ಮಲಯಾಳದ ‘ಪ್ರೇಮಂ’ ಸಿನಿಮಾದ ಮೂಲಕ ಸಿನಿ ಪ್ರಿಯರ ಮನಸ್ಸನ್ನು ಗೆದ್ದ ಚೆಲುವೆ ಅನುಪಮಾ ಪರಮೇಶ್ವರನ್. ಇದು ಇವರ ಮೊದಲ ಸಿನಿಮಾವಾದರೂ ಸೂಪರ್​ ಹಿಟ್​ ಆಗಿದ್ದೂ ಅಲ್ಲದೇ ಲಕ್ಷಾಂತರ ಅಭಿಮಾನಿಗಳನ್ನು ಗಳಿಸಿದ್ದಾರೆ. ಒಬ್ಬಾತ ಅನುಪಮಾ ಅವರ ಎಷ್ಟು ಅಭಿಮಾನಿಯಾಗಿದ್ದಾನೆ ಎಂದರೆ ಅವರ ಫೋಟೋ ಇಟ್ಟುಕೊಂಡು ಪೂಜಿಸುತ್ತಿದ್ದಾನೆ. ಸದ್ಯ ಈ ಫೋಟೋವನ್ನು ಅಭಿಮಾನಿ ಟ್ವಿಟ್ಟರ್‌ನಲ್ಲಿ ಶೇರ್ ಮಾಡಿದ್ದಾನೆ. ಇದಕ್ಕೆ ನಟಿ ಅನುಪಮಾ ಕೂಡ ಸಕತ್​ ಖುಷಿಯಾಗಿದ್ದು, ಫೋಟೋಗೆ ಲೈಕ್​ ಮಾಡಿದ್ದಾರೆ. 

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99