-->

ಪುನೀತ್ ರಾಜ್ ಕುಮಾರ್ ನಟನೆಯ 'ದ್ವಿತ್ವ'ಕ್ಕೆ ನಾಯಕಿಯಾಗ್ತಾರ ಸೌತ್ ಬ್ಯೂಟಿ ತ್ರಿಷಾ...!!

ಪುನೀತ್ ರಾಜ್ ಕುಮಾರ್ ನಟನೆಯ 'ದ್ವಿತ್ವ'ಕ್ಕೆ ನಾಯಕಿಯಾಗ್ತಾರ ಸೌತ್ ಬ್ಯೂಟಿ ತ್ರಿಷಾ...!!

 
ಬೆಂಗಳೂರು: ನಟ ಪುನೀತ್ ರಾಜಕುಮಾರ್ ಮತ್ತು ಪವನ್ ಕುಮಾರ್ ಕಾಂಬಿನೇಷನ್ ‘ದ್ವಿತ್ವ’ ಸಿನಿಮಾ ಘೋಷಣೆ ಆದ ಬಳಿಕ ಒಂದಲ್ಲ ಒಂದು ಕಾರಣಕ್ಕೆ ಸದ್ದು ಮಾಡುತ್ತಿದೆ. 

ಶೀರ್ಷಿಕೆ ಮೂಲಕವೇ ಕುತೂಹಲ ಮೂಡಿಸಿ, ಇದೀಗ ಸದ್ದಿಲ್ಲದೆ ಈ ಚಿತ್ರಕ್ಕೆ ನಾಯಕಿ ಆಯ್ಕೆಯೂ ಅಂತಿಮವಾಗಿದ್ದು,  ತ್ರಿಷಾ ಕೃಷ್ಣನ್ ಮತ್ತೆ ಸ್ಯಾಂಡಲ್​ವುಡ್​ಗೆ ಆಗಮಿಸುತ್ತಿದ್ದಾರೆ ಎನ್ನಲಾಗುತ್ತಿದೆ. ಇದೀಗ ಸುದೀರ್ಘ ಏಳು ವರ್ಷಗಳ ಬಳಿಕ ಮತ್ತೆ ಕನ್ನಡಕ್ಕೆ ಬರುತ್ತಿದ್ದಾರಂತೆ. ಕಥೆ ಕೇಳಿ ಥ್ರಿಲ್ ಆಗಿರುವ ಅವರು, ಚಿತ್ರದಲ್ಲಿ ನಟಿಸಲು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರಂತೆ. 

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99