-->

ಓದುಗರ ಗಮನಕ್ಕೆ

ಗಲ್ಪ್ ಕನ್ನಡಿಗ.ಕಾಮ್ ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಗಲ್ಪ್ ಕನ್ನಡಿಗ ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಖಿದ್ಮಾ ಫೌಂಡೇಶನ್ ಕರ್ನಾಟಕ ಇದರ ವತಿಯಿಂದ ವ್ಯಾಕ್ಸಿನ್ ಮಾರಕವಲ್ಲ ಪೂರಕ ಅಂತರ್ಜಾಲ ಅಭಿಯಾನ..

ಖಿದ್ಮಾ ಫೌಂಡೇಶನ್ ಕರ್ನಾಟಕ ಇದರ ವತಿಯಿಂದ ವ್ಯಾಕ್ಸಿನ್ ಮಾರಕವಲ್ಲ ಪೂರಕ ಅಂತರ್ಜಾಲ ಅಭಿಯಾನ..

 
ಖಿದ್ಮಾ ಫೌಂಡೇಶನ್ ಕರ್ನಾಟಕ ಆಯೋಜಿಸಲಾಗಿದ್ದ ವ್ಯಾಕ್ಸಿನ್ ಮಾರಕವಲ್ಲ ಪೂರಕ ಜನ ಜಾಗೃತಿ ಅಂತರ್ಜಾಲ ಅಭಿಯಾನ  ಸಮಾರೋಪಗೊಂಡಿತ್ತು. 

ವ್ಯಾಪಕವಾಗಿ ಹರಡುತ್ತಿರುವ ಕೊರೋನ ವೈರಸನ್ನು ತಡಗಟ್ಟಲು ಸೂಕ್ತ ಪರಿಹಾರ ವ್ಯಾಕ್ಸಿನ್ ಆಗಿದೆ. ಆದರೆ ಇಂದು ಜನರು ಅದಕ್ಕೆ ಭಯ ಭೀತರಾಗಿ ವ್ಯಾಕ್ಸಿನ್ ಅನ್ನು ನಿರ್ಲಕ್ಷಣೆ ಮಾಡುತ್ತಿದ್ದು ಇದರಿಂದ ಜನರಿಗೆ ಜಾಗೃತಿ ಮೂಡಿಸಲು ಜುಲೈ 1ರಂದು ಪ್ರಾರಂಭಗೊಂಡು ಜುಲೈ 5 ರಂದು ಸಮಾಪ್ತಿಗೊಂಡ ಈ ಅಭಿಯಾನಕ್ಕೆ ಹಲವಾರು ಮಂದಿ ಭಾಗವಹಿಸಿ ಅಭಿಯಾನವನ್ನು ಯಶಸ್ಸುಗೊಳಿಸಿದ್ದಾರೆ. 

ಖಿದ್ಮಾ ಫೌಂಡೇಶನ್ ರಾಜ್ಯಾಧ್ಯಕ್ಷ ಹಾಶಿಂ ಬನ್ನೂರು, ರಾಜ್ಯ ಪ್ರಧಾನ ಕಾರ್ಯದರ್ಶಿ ಅಮಿತಾ ಅಶೋಕ್ ಪ್ರಸಾದ್ ಇವರ ವೀಕ್ಷಣೆಯಲ್ಲಿ ಕಾರ್ಯಕ್ರಮ ಮೂಡಿ ಬಂದಿದೆ ಎಂದು ರಾಜ್ಯ ಸಂಚಾಲಕ ಆಮಿರ್ ಬನ್ನೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99