-->

ಇನ್ಸ್ಟಾಗ್ರಾಮ್ ನಲ್ಲಿ ಹೊಸ ದಾಖಲೆ ಬರೆದ ನಟಿ ರಶ್ಮಿಕಾ ಮಂದಣ್ಣ...

ಇನ್ಸ್ಟಾಗ್ರಾಮ್ ನಲ್ಲಿ ಹೊಸ ದಾಖಲೆ ಬರೆದ ನಟಿ ರಶ್ಮಿಕಾ ಮಂದಣ್ಣ...

2016ರಲ್ಲಿ ‘ಕಿರಿಕ್ ಪಾರ್ಟಿ’ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟಿದ್ದ ರಶ್ಮಿಕಾ, ಆ ಚಿತ್ರದ ಯಶಸ್ಸಿನಿಂದ, ಕನ್ನಡದ ಹಲವು ಸಿನಿಮಾಗಳಲ್ಲಿ ನಟಿಸಿ, ದಕ್ಷಿಣದ ಇತರ ಭಾಷೆಯ ಚಿತ್ರರಂಗಗಳಲ್ಲಿಯೂ ಮೋಡಿ ಮಾಡಿದ್ದಾರೆ.
ಇದೀಗ 1 ಕೋಟಿ 92 ಲಕ್ಷ  ಫಾಲೋವರ್ಸ್ ಪಡೆಯುವ ಮೂಲಕ ದಕ್ಷಿಣ ಭಾರತದ ಖ್ಯಾತ ನಟಿಯರನ್ನು ರಶ್ಮಿಕಾ ಹಿಂದಿಕ್ಕಿ ಮೊದಲ ಸ್ಥಾನ ಪಡೆದಿದ್ದಾರೆ. 
Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99