ಬಾಲಿವುಡ್ ಬೆಡಗಿ ಅಲಯಾ ತನ್ನ ಫೋಟೋಶೂಟ್ ಮೂಲಕ ಅಭಿಮಾನಿಗಳ ಹುಬ್ಬೇರುವಂತೆ ಮಾಡಿದ್ದಾರೆ.
ಇದೀಗ ಇವರ ಹೊಸ ಹಾಟ್ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡುತ್ತಿದ್ದೆ.
ಹೊಸ ಹೊಸ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಂದ ಮೆಚ್ಚುಗೆಯ ಮಾತುಗಳನ್ನು ಪಡೆಯುತ್ತಾರೆ.ಪ್ರತಿಕ್ತಿಯೆಗಳ ಮಹಾಪೂರವೇ ಹರಿದುಬರುತ್ತಿದೆ.