ಪ್ರಿಯಾಂಕಾ ಚೋಪ್ರಾ ನ್ಯೂಯಾರ್ಕ್‌ನ ರೆಸ್ಟೋರೆಂಟ್ ನಲ್ಲಿ ತೆಗೆದ ಬೋಲ್ಡ್ ಫೋಟೋಗಳು ಇಲ್ಲಿವೆ ನೋಡಿ!
Sunday, July 11, 2021
ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ನ್ಯೂಯಾರ್ಕ್‌ನಲ್ಲಿ ಪ್ರಾರಂಭಿಸಿರುವ ತಮ್ಮ ಸೋನಾ ರೆಸ್ಟೋರೆಂಟ್ ನಲ್ಲಿ ಇತ್ತೀಚೆಗೆ ತೆಗೆದ ಬೋಲ್ಡ್ ಫೋಟೋಗಳ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದು ಫೋಟೋಗಳು ಸಖತ್ ವೈರಲ್ ಆಗಿವೆ.
ನಟಿ ಪ್ರಿಯಾಂಕಾ ಚೋಪ್ರಾ ಅಮೆರಿಕದ ಗಾಯಕ ನಿಕ್ ಜೊನಾಸ್ ಅವರನ್ನು ಮದುವೆಯಾಗಿದ್ದಾರೆ.