-->

ವೀಲಿಂಗ್ ಮಾಡಿ ಇಂಪ್ರೆಸ್ ಮಾಡಲು ಹೋದ ಐವರು ಈಗ ಪೊಲೀಸರ ಅತಿಥಿಗಳು...

ವೀಲಿಂಗ್ ಮಾಡಿ ಇಂಪ್ರೆಸ್ ಮಾಡಲು ಹೋದ ಐವರು ಈಗ ಪೊಲೀಸರ ಅತಿಥಿಗಳು...

 

ಬೆಂಗಳೂರು: ವೀಲಿಂಗ್ ಮಾಡುತ್ತಿದ್ದ ಐವರನ್ನು ವಶಕ್ಕೆ ಪಡೆದು 5 ದ್ವಿಚಕ್ರವಾಹನ ಜಪ್ತಿ ಮಾಡಲಾಗಿದೆ.

ಕಂಗೇರಿ ಹಾಗೂ ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯ ರಸ್ತೆಯಲ್ಲಿ ಓಡಾಡುವ ಇತರೆ ವಾಹನ ಚಾಲಕರಿಗೆ ಭಯವುಂಟು ಮಾಡುವ ರೀತಿಯಲ್ಲಿ ಯುವಕರು ವೀಲಿಂಗ್ ಮಾಡುತ್ತಿದ್ದಾರೆ ಎಂದು ಸಾರ್ವಜನಿಕರಿಂದ ಪೊಲೀಸರಿಗೆ ದೂರುಗಳು ಬಂದಿದ್ದವು. ಈ ದೂರಿನ ಆಧಾರದ ಮೇಲೆ ನೈಸ್ ರಸ್ತೆಯಲ್ಲಿ ಹೋಂಡಾ ಡಿಯೋ ಸ್ಕೂಟರ್‌ನಲ್ಲಿ ವೀಲಿಂಗ್ ಮಾಡುತ್ತಿದ್ದ ನಾಲ್ವರನ್ನು ಪತ್ತೆಹಚ್ಚಿದ ಕೆಂಗೇರಿ ಪೊಲೀಸರು ಅವರನ್ನು ವಶಕ್ಕೆ ಪಡೆದು ಪ್ರತ್ಯೇಕ 4 ಪ್ರಕರಣ ದಾಖಲಿಸಿಕೊಂಡು ಸೂಕ್ತ ಕ್ರಮ ಕೈಗೊಂಡಿದ್ದಾರೆ.  

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99