ಮಹಿಳೆಯ ಮೇಲೆ ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಾರ್ಟಿಯ ಬೆಂಬಲಿಗರೆಂದು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಬ್ಲಾಕ್ ಪಂಚಾಯಿತಿ ಚುನಾವಣೆಗೆ ಅಭ್ಯರ್ಥಿಯೊಬ್ಬರ ಜತೆಗೆ ಆಕೆಯು ಸಹ ನಾಮಪತ್ರ ಸಲ್ಲಿಸಲು ಬಂದಿದ್ದಳು ಎಂದು ವರದಿಯಾಗಿದೆ.
ಈ ಘಟನೆ ಉತ್ತರ ಪ್ರದೇಶ ರಾಜಧಾನಿ ಲಖನೌದಿಂದ 130 ಕಿ.ಮೀ ದೂರದಲ್ಲಿರುವ ಲಖಿಂಪುರ್ ಖೇರಿಯಲ್ಲಿ ನಡೆದಿದೆ.