-->
ಅಪ್ರಾಪ್ತ ನಿಂದ ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡಿದ 12 ವರ್ಷದ ಬಾಲಕಿ..!

ಅಪ್ರಾಪ್ತ ನಿಂದ ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡಿದ 12 ವರ್ಷದ ಬಾಲಕಿ..!

ರಾಜಸ್ಥಾನ: 12ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳು ಮಗುವಿಗೆ ಜನ್ಮ ನೀಡಿರುವ ಪ್ರಕರಣ ರಾಜ್ಯಸ್ಥಾನದ ಶೇರಗಢದಲ್ಲಿ ಬೆಳಕಿಗೆ ಬಂದಿದೆ. 

ಈ ಬಗ್ಗೆ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಅಧ್ಯಕ್ಷೆ ಸಂಗೀತ ಬೆನಿವಾಲ್ ಪ್ರತಿಕ್ರಿಯಿಸಿದ್ದಾರೆ. ಪ್ರಾಥಮಿಕವಾಗಿ ಈ ಘಟನೆಗೆ ಅಪ್ರಾಪ್ತನೇ ಕಾರಣ ಎಂದು ತಿಳಿದುಬಂದಿದೆ. ಆಸ್ಪತ್ರೆಯ ಅಧೀಕ್ಷಕಿ ಡಾ.ರಂಜನಾ ದೇಸಾಯಿಗೆ ಮಗುವಿಗೆ ಚಿಕಿತ್ಸೆ ನೀಡುವಂತೆ ಹೇಳಿದ್ದೇವೆ. ಹಾಗೆಯೇ ಈ ಪ್ರಕರಣವನ್ನು ಪೊಲೀಸರಿಗೆ ಒಪ್ಪಿಸಿದ್ದು, ತನಿಖೆ ನಡೆಸುವಂತೆ ಸೂಚಿಸಲಾಗಿದೆ ಎಂದಿದ್ದಾರೆ.

Ads on article

Advertise in articles 1

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Support Us- Pay Rs 101

advertising articles 2

Advertise under the article

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Support Us-Pay Rs 101