ಬ್ರೇಕಿಂಗ್ ನ್ಯೂಸ್
ಲೋಡ್ ಆಗುತ್ತಿದೆ...

MANGALORE: ಕೇರಳದಲ್ಲಿ ಕೊರೊನಾ- ದಕ್ಷಿಣ ಕನ್ನಡ ಜಿಲ್ಲೆಯ ಈ ಪ್ರದೇಶದಲ್ಲಿ ಎಣ್ಣೆ ಅಂಗಡಿ ಬಂದ್!

 



ಮಂಗಳೂರು: ಕೇರಳದಲ್ಲಿ ಕೊರೊನಾ ಪ್ರಕರಣ ಹೆಚ್ಚಳವಾಗುತ್ತಿರುವುದರಿಂದ  ಕೇರಳ ರಾಜ್ಯದ ಗಡಿಭಾಗದಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯ ಗಡಿಯ ಐದು ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಮದ್ಯದಂಗಡಿ ಬಂದ್ ಮಾಡಲಾಗಿದೆ.

 

ಕೇರಳದಲ್ಲಿ ಕೊರೊನಾ ಹೆಚ್ಚಳವಾಗುತ್ತಿರುವುದರಿಂದ ಕೇರಳದ  ಗಡಿಭಾಗದ ಜನತೆ ದಕ್ಷಿಣ ಕನ್ನಡ ಜಿಲ್ಲೆಯ ಮದ್ಯದಂಗಡಿಗಳನ್ನು ಅವಲಂಬಿಸಿರುವದರಿಂದ ಕೊರೊನಾ ಪ್ರಸರಣವಾಗುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ  ದಕ್ಷಿಣ ಕನ್ನಡ  ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ.

 

ಕೇರಳ ಗಡಿಭಾಗದಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯ ಐದು ಕಿಲೋಮೀಟರ್ ವ್ಯಾಪ್ತಿಯಲ್ಲಿ ಆಗಷ್ಟ್ 15 ವರೆಗೆ ಮದ್ಯದಂಗಡಿಗಳನ್ನು ಮುಚ್ಚಲು ಆದೇಶಿಸಲಾಗಿದೆ.

 

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಷ್ಟ್ 15 ವರೆಗೆ ಮುಚ್ಚಲಾಗುವ ಮದ್ಯದಂಗಡಿಗಳ ವಿವರ ಈ ಕೆಳಗಿನಂತಿದೆ




ಇತ್ತೀಚಿನ ಸುದ್ದಿಗಳು

ನಮ್ಮ ಚಂದಾದಾರರಾಗಿ (Subscribe Now)

Daily Plan

₹1 / 1 Day

Get full access to all premium news for 24 hours.

POPULAR

Weekly Plan

₹6 / 7 Days

Full access to Gulf Kannadiga news for one entire week.

Monthly Plan

₹25 / 30 Days

Best value for regular readers. Full monthly access.

* Payment system is being integrated. Please check back later.

×

WhatsApp Group

ಕ್ಷಣ ಕ್ಷಣದ ಸುದ್ದಿಗಳನ್ನು ವಾಟ್ಸಪ್‌ನಲ್ಲಿ ಪಡೆಯಿರಿ.

JOIN NOW