-->

ನವಜಾತ ಶಿಶುವನ್ನ ಶೌಚಾಲಯದ ಕಿಟಕಿಯಿಂದ ಎಸೆದು ಪರಾರಿಯಾದ ಅವಿವಾಹಿತೆ...

ನವಜಾತ ಶಿಶುವನ್ನ ಶೌಚಾಲಯದ ಕಿಟಕಿಯಿಂದ ಎಸೆದು ಪರಾರಿಯಾದ ಅವಿವಾಹಿತೆ...

ನೆಲಮಂಗಲ(ಬೆಂಗಳೂರು):ಅವಿವಾಹಿತೆ ಯೊಬ್ಬಳು ಶಿಶುವಿಗೆ ಜನ್ಮ ನೀಡಿ ನಂತರ ಮಗುವನ್ನು ಆಸ್ಪತ್ರೆಯ ಸೌಚಾಲಯ ಕಿಟಕಿಯಿಂದ ಎಸೆದು ಪರಾರಿ ಯಾಗಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಹೆಸರಘಟ್ಟದಲ್ಲಿ ಘಟನೆ ನಡೆದಿದೆ.

ಅವಿವಾಹಿತ ಯುವತಿ ಚಿಕಿತ್ಸೆಗಾಗಿ ಖಾಸಗಿ ಕ್ಲಿನಿಕ್​ಗೆ ಬಂದಾಗ ಅವಧಿಗೂ ಮುನ್ನ ಶಿಶುವಿಗೆ ಜನ್ಮ ನೀಡಿದ್ದಾಳೆ.  ನಂತರ ನವಜಾತ ಶಿಶುವನ್ನ ಶೌಚಾಲಯದ ಕಿಟಕಿಯಿಂದ ಎಸೆದು ಸ್ಥಳದಿಂದ ಪರಾರಿಯಾಗಿದ್ದಳೆ.

22 ವರ್ಷದ ಯುವತಿಯನ್ನು  ರಿನ ವಾಣಿ ವಿಲಾಸ್ ಆಸ್ಪತ್ರೆಗೆ ಕಳುಹಿಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ನವಜಾತ ಶಿಶುವಿನ ಮೃತದೇಹವನ್ನು ಸಪ್ತಗಿರಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99