GLAMOUR ಪಡ್ಡೆ ಹುಡುಗರ ನಿದ್ದೆ ಕೆಡಿಸಿದ ನಟಿ ಪಾರುಲ್ ಯಾದವ್ ಹಾಟ್ ಫೋಟೋಸ್... Thursday, August 5, 2021 ಪ್ಯಾರ್ಗೆ ಆಗ್ಬಿಟ್ಟೈತೆ ನಟಿ ಪಾರುಲ್ ಯಾದವ್ ಅವರ ಫೋಟೋಸ್ಗಳು ಪಡ್ಡೆ ಹುಡುಗರ ನಿದ್ದೆ ಕೆಡಿಸಿದೆ. ಇತ್ತೀಚೆಗಷ್ಟೇ ನಟಿ ಫೋಟೋಶೂಟ್ ಮಾಡಿಸಿಕೊಂಡಿದ್ದು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇವರ ಫೋಟೋಶೂಟ್ ಗೆ ನೆಟ್ಟಿಗರು ಫಿದಾ ಆಗಿದ್ದಾರೆ.