ಕ್ರಿಕೆಟಿಗ ಮೊಹಮ್ಮದ್ ಶಮಿ ಪತ್ನಿಯ ಹಾಟ್ ಫೋಟೋಸ್ ವೈರಲ್.. ಇಲ್ಲಿದೆ ನೋಡಿ ಫೋಟೋ..
Friday, August 20, 2021
ನವದೆಹಲಿ: ಟೀಮ್ ಇಂಡಿಯಾದ ವೇಗದ ಬೌಲರ್ ಮೊಹಮ್ಮದ್ ಶಮಿ ಅವರ ಪತ್ನಿ ಹಸಿನ್ ಜಹಾನ್ ಇದೀಗ ಇನ್ಸ್ಟಾಗ್ರಾಂನಲ್ಲಿ ತಮ್ಮ ಬೋಲ್ಡ್ ಫೋಟೋ ಹರಿಬಿಡುವ ಮೂಲಕ ನೆಟ್ಟಿಗರ ಹುಬ್ಬೇರಿಸಿದ್ದಾರೆ.
ಹಸಿನ್ ಅವರು ಇನ್ಸ್ಟಾಗ್ರಾಂನಲ್ಲಿ ಆಗಾಗ ತಮ್ಮ ಬೋಲ್ಡ್ ಫೋಟೋಗಳನ್ನು ಅಪ್ಲೋಡ್ ಮಾಡುತ್ತಿರುತ್ತಾರೆ. ಅನೇಕರು ಹಸಿನ್ ಬ್ಯೂಟಿಗೆ ಫಿದಾ ಆಗಿ ಅವರನ್ನು ಪ್ರಶಂಸಿಸಿದ್ದಾರೆ. ಕೆಲವರು ಆ ಫೋಟೋಗಳನ್ನು ಟ್ರೋಲ್ ಕೂಡ ಮಾಡಿದ್ದಾರೆ.