ದನ ಮೇಯಿಸುತ್ತಿದ್ದ ಯುವತಿ ಮೇಲೆ ಅತ್ಯಾಚಾರ...!!
Monday, August 23, 2021
ಉತ್ತರಪ್ರದೇಶ: ದನ ಮೇಯಿಸುತ್ತಿದ್ದ ದಲಿತ ಯುವತಿ ಮೇಲೆ ಅತ್ಯಾಚಾರ ಎಸಗಿದ ಘಟನೆ ಶಹಜಾನ್‌ಪುರದ ಗ್ರಾಮವೊಂದರಲ್ಲಿ ನಡೆದಿದೆ.
ದನ ಮೇಯಿಸಲು ತೆರಳಿದ್ದ ಯುವತಿ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದಾನೆ.ನಂತರ ಆಕೆ ಮನೆಗೆ ಹಿಂದಿರುಗಿದ ಬಳಿಕ ತನ್ನ ಕುಟುಂಬದವರಿಗೆ ವಿಷಯ ತಿಳಿಸಿದ್ದು, ಪೋಷಕರು ಪೊಲೀಸರ ಮೊರೆ ಹೋಗಿದ್ದಾರೆ.
ಈ ಬಗ್ಗೆ ತಿಲ್ಹಾರ್ ಠಾಣೆಯಲ್ಲಿ ಪ್ರಕರಣ ದಾಾಖಲಾಗಿದೆೆ.