ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್ ರೇಪ್...
Thursday, August 26, 2021
ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್ ರೇಪ್ ನಡೆದಿದೆ.
ಎಂಬಿಎ ವಿದ್ಯಾರ್ಥಿನಿಯೋಬ್ಬಳು ಸ್ನೇಹಿತನ ಜೊತೆ ಚಾಮುಂಡಿ ಬೆಟ್ಟಕ್ಕೆ ತೆರಳಿದ್ದ ವೇಳೆ 6 ಮಂದಿ ದುಷ್ಕರ್ಮಿಗಳಿಂದ ಅತ್ಯಾಚಾರ ನಡೆದಿದೆ. ಸಂತ್ರಸ್ತ ವಿದ್ಯಾರ್ಥಿನಿಯು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎನ್ನಲಾಗಿದೆ.
ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ವರದಿಯಾಗಿದೆ.