75 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಖಿದ್ಮಾ ಫೌಂಡೇಶನ್ ಕರ್ನಾಟಕ ದೇಶ ಬಕ್ತಿ ಗೀತೆ ಕಾರ್ಯಕ್ರವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ಭಾಗವಹಿಸುವವರು 7349197313 ಈ ವಾಟ್ಸಪ್ ಸಂಖ್ಯೆಗೆ ನಿಮ್ಮ ಹೆಸರು ಊರನ್ನು ಕಳುಹಿಸಿ ನೊಂದಾಯಿಸಿಕೊಳ್ಳಬಹುದು ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಅಮಿತಾ ಅಶೋಕ್ ಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.