-->

ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಮೈಸೂರು ವಿವಿಯ ಪ್ರೊಫೆಸರ್...!

ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಮೈಸೂರು ವಿವಿಯ ಪ್ರೊಫೆಸರ್...!

 ಮೈಸೂರು:  ಸಂಶೋಧನಾ ವಿದ್ಯಾರ್ಥಿನಿಯನ್ನು ಮನೆಗೇ ಕರೆಸಿಕೊಂಡ ಪ್ರೊಫೆಸರ್, ಪತ್ನಿಯ ಕೈಗೆ ರೆಡ್​ ಹ್ಯಾಂಡೆಡ್​ ಆಗಿ ಸಿಕ್ಕಿಹಾಕಿಕೊಂಡಿದ್ದಾರೆ. 

ರಾಮಚಂದ್ರ ಈ ಪ್ರಕರಣದ ಆರೋಪಿ. ಇವರು ಮೈಸೂರು ವಿಶ್ವವಿದ್ಯಾಲಯದ ಅವರೇ ಆರೋಪಿ. ಇವರು ಮೈಸೂರು ವಿವಿಯ ರಾಜ್ಯಶಾಸ್ತ್ರ ಪ್ರಾಧ್ಯಾಪಕರಾಗಿದ್ದಾರೆ.

 ಪಿಎಚ್​ಡಿ ವಿದ್ಯಾರ್ಥಿನಿಯನ್ನು ಮನೆಗೆ ಕರೆಸಿಕೊಂಡು ಮನೆಯಲ್ಲಿ ಆಕೆಯ ಮೇಲೆ ಅತ್ಯಾಚಾರ ಯತ್ನಿಸಿದ್ದಾರೆ. ವಿದ್ಯಾರ್ಥಿನಿ ತಪ್ಪಿಸಿಕೊಳ್ಳುಲು ಕೂಗಾಟ-ಚೀರಾಟ ನಡೆಸಿದ್ದಳು. ಅದೇ ಸಂದರ್ಭದಲ್ಲಿ ಪ್ರಾಧ್ಯಾಪಕರ ಪತ್ನಿ ಲೋಲಾಕ್ಷಿ ಮನೆಗೆ ಬಂದಿದ್ದು, ರಾಮಚಂದ್ರ ರೆಡ್ ಹ್ಯಾಂಡೆಡ್​ ಆಗಿ ಸಿಕ್ಕಿ ಹಾಕಿಕೊಂಡಿದ್ದಾರೆ. ಈ ಬಗ್ಗೆ ಸಂತ್ರಸ್ತೆ ಜಯಲಕ್ಷ್ಮೀಪುರಂ ಠಾಣೆಗೆ ದೂರು ನೀಡಿದ್ದಾಳೆ. ಸಂತ್ರಸ್ತೆ ಹಾಗೂ ಪತಿಯನ್ನು ಲೋಲಾಕ್ಷಿ ಠಾಣೆಗೆ ಕರೆದುಕೊಂಡು ಬಂದಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಕಾರ್ಯನಿರ್ವಹಿಸುತ್ತಿದ್ದಾರೆ. 

 

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99